ಕುರಾನ್ - 96:2 ಸೂರೆ ಅಲ್-ಅಲಾಕ್ ಅನುವಾದ, ಲಿಪ್ಯಂತರಣ ಮತ್ತು ತಫ್ಸೀರ್ (ತಫ್ಸೀರ್).
خَلَقَ ٱلۡإِنسَٰنَ مِنۡ عَلَقٍ
[1] ಬಹುದೇವವಿಶ್ವಾಸಿಗಳೊಡನೆ ಯುದ್ಧ ನಡೆಯುವಾಗಲೆಲ್ಲಾ ಅವರು ಹೀಗೆ ಪ್ರಾರ್ಥಿಸುತ್ತಿದ್ದರು: "ಓ ಅಲ್ಲಾಹ್! ಅಂತಿಮ ಪ್ರವಾದಿಯನ್ನು ಬೇಗನೇ ಕಳುಹಿಸು. ನಾವು ಆ ಪ್ರವಾದಿಯೊಂದಿಗೆ ಸೇರಿ ಈ ಬಹುದೇವವಿಶ್ವಾಸಿಗಳ ವಿರುದ್ಧ ಗೆಲುವು ಪಡೆಯುತ್ತೇವೆ." ಆದರೆ ಅಂತಿಮ ಪ್ರವಾದಿ ಬಂದಾಗ ಅವರು ಆ ಪ್ರವಾದಿಯ ಸಂದೇಶವನ್ನು (ಕುರ್‌ಆನನ್ನು) ತಿರಸ್ಕರಿಸಿ ಅವರ ವಿರುದ್ಧವೇ ದ್ವೇಷ ಕಟ್ಟಿಕೊಂಡರು.