ಕುರಾನ್ - 41:2 ಸೂರೆ ಹಾಮೀಮ್ ಅನುವಾದ, ಲಿಪ್ಯಂತರಣ ಮತ್ತು ತಫ್ಸೀರ್ (ತಫ್ಸೀರ್).

تَنزِيلٞ مِّنَ ٱلرَّحۡمَٰنِ ٱلرَّحِيمِ

[1] ಸುಜೂದ್ ಎಂದರೆ ವಿನಯ ಮತ್ತು ವಿನಮ್ರತೆಯನ್ನು ವ್ಯಕ್ತಪಡಿಸುವುದು. ನೆಲದ ಮೇಲೆ ಹಣೆಯಿಟ್ಟು ಸಾಷ್ಟಾಂಗ ಮಾಡುವುದು ಇದರ ಪರಮೋಚ್ಛ ರೂಪವಾಗಿದೆ. ಪ್ರವಾದಿ ಮುಹಮ್ಮದ್ (ಅವರ ಮೇಲೆ ಶಾಂತಿಯಿರಲಿ) ರವರ ಶರಿಯತ್ (ಧರ್ಮಸಂಹಿತೆ) ನ ಪ್ರಕಾರ ಅಲ್ಲಾಹನಿಗೆ ಹೊರತು ಬೇರೆ ಯಾರಿಗೂ ಸಾಷ್ಟಾಂಗ ಮಾಡಬಾರದು. [2] ಇಬ್ಲೀಸ್ ಜಿನ್ನ್ (ಯಕ್ಷ) ಗಳಲ್ಲಿ ಸೇರಿದವನು. ಅಲ್ಲಾಹು ಅವನಿಗೆ ಶ್ರೇಷ್ಠತೆ ನೀಡಿ ದೇವದೂತರೊಡನೆ ಸೇರಿಸಿದ್ದನು. ಆದ್ದರಿಂದ ಅಲ್ಲಾಹನ ಆದೇಶ ಪ್ರಕಾರ ಸಾಷ್ಟಾಂಗ ಮಾಡುವುದು ಅವನಿಗೂ ಕಡ್ಡಾಯವಾಗಿತ್ತು. ಆದರೆ ಅವನು ಆದಮರ ಮೇಲಿದ್ದ ಅಸೂಯೆ ಮತ್ತು ಅಹಂಕಾರದಿಂದ ಸಾಷ್ಟಾಂಗ ಮಾಡಲು ನಿರಾಕರಿಸಿದನು.

ಹಾಮೀಮ್ ಎಲ್ಲಾ ಆಯತಗಳು

2

Sign up for Newsletter