ಕುರಾನ್ - 63:2 ಸೂರೆ ಅಲ್-ಮುನಾಫಿಕುನ್ ಅನುವಾದ, ಲಿಪ್ಯಂತರಣ ಮತ್ತು ತಫ್ಸೀರ್ (ತಫ್ಸೀರ್).

ٱتَّخَذُوٓاْ أَيۡمَٰنَهُمۡ جُنَّةٗ فَصَدُّواْ عَن سَبِيلِ ٱللَّهِۚ إِنَّهُمۡ سَآءَ مَا كَانُواْ يَعۡمَلُونَ

[1] ಮೂಸಾ (ಅವರ ಮೇಲೆ ಶಾಂತಿಯಿರಲಿ) ತೂರ್ ಪರ್ವತಕ್ಕೆ ಹೋಗುವಾಗ 70 ಮಂದಿಯನ್ನು ಕರೆದೊಯ್ದಿದ್ದರು. ಹಿಂದಿರುಗಿ ಬರುವಾಗ ಅವರು ಹೇಳಿದರು: "ಓ ಮೂಸಾ! ಅಲ್ಲಾಹನನ್ನು ನಮ್ಮ ಕಣ್ಣ ಮುಂದೆ ನೇರವಾಗಿ ನೋಡುವ ತನಕ ನಿಮ್ಮ ಮಾತಿನಲ್ಲಿ ನಾವು ನಂಬಿಕೆಯಿಡುವುದಿಲ್ಲ." ಆಗ ಇದ್ದಕ್ಕಿದ್ದಂತೆ ಆಕಾಶದಲ್ಲಿ ಮಿಂಚು ಗೋಚರವಾಗಿ ಅದು ಅವರ ಮೇಲೆ ಬಿದ್ದು ಅವರೆಲ್ಲರೂ ಸತ್ತರು. ಇದರಿಂದ ಮೂಸಾ (ಅವರ ಮೇಲೆ ಶಾಂತಿಯಿರಲಿ) ತುಂಬಾ ದುಃಖಿತರಾದರು. ನಂತರ ಅವರ ಪ್ರಾರ್ಥನೆಗೆ ಉತ್ತರವಾಗಿ ಅಲ್ಲಾಹು ಅವರನ್ನು ಜೀವಂತಗೊಳಿಸಿದನು.

ಅಲ್-ಮುನಾಫಿಕುನ್ ಎಲ್ಲಾ ಆಯತಗಳು

2

Sign up for Newsletter