ಕುರಾನ್ - 47:2 ಸೂರೆ ಮುಹಮ್ಮದ್ ಅನುವಾದ, ಲಿಪ್ಯಂತರಣ ಮತ್ತು ತಫ್ಸೀರ್ (ತಫ್ಸೀರ್).

وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ وَءَامَنُواْ بِمَا نُزِّلَ عَلَىٰ مُحَمَّدٖ وَهُوَ ٱلۡحَقُّ مِن رَّبِّهِمۡ كَفَّرَ عَنۡهُمۡ سَيِّـَٔاتِهِمۡ وَأَصۡلَحَ بَالَهُمۡ

[1] ಇಸ್ರಾಯೇಲ್ ಪ್ರವಾದಿ ಯಾಕೂಬರ (ಅವರ ಮೇಲೆ ಶಾಂತಿಯಿರಲಿ) ಇನ್ನೊಂದು ಹೆಸರು. ಅವರಿಗೆ ಹನ್ನೆರಡು ಮಕ್ಕಳು. ಇವರ ಸಂತಾನ ಪರಂಪರೆಯು ಹನ್ನೆರಡು ಗೋತ್ರಗಳಾಗಿ ವಿಂಗಡನೆಯಾಗಿದ್ದವು. ಇವರನ್ನು ಇಸ್ರಾಯೇಲ್ ಮಕ್ಕಳು ಎಂದು ಕರೆಯಲಾಗುತ್ತದೆ. ಯಹೂದಿಗಳು ಮತ್ತು ಕ್ರೈಸ್ತರು ಈ ಪರಂಪರೆಯಲ್ಲಿ ಸೇರಿದವರು.

ಮುಹಮ್ಮದ್ ಎಲ್ಲಾ ಆಯತಗಳು

2

Sign up for Newsletter