Quran Quote  :  Never did Allah take unto Himself any son, nor is there any god other than He. - 23:91

ಕುರಾನ್ - 10:2 ಸೂರೆ ಯೂನುಸು ಅನುವಾದ, ಲಿಪ್ಯಂತರಣ ಮತ್ತು ತಫ್ಸೀರ್ (ತಫ್ಸೀರ್).

أَكَانَ لِلنَّاسِ عَجَبًا أَنۡ أَوۡحَيۡنَآ إِلَىٰ رَجُلٖ مِّنۡهُمۡ أَنۡ أَنذِرِ ٱلنَّاسَ وَبَشِّرِ ٱلَّذِينَ ءَامَنُوٓاْ أَنَّ لَهُمۡ قَدَمَ صِدۡقٍ عِندَ رَبِّهِمۡۗ قَالَ ٱلۡكَٰفِرُونَ إِنَّ هَٰذَا لَسَٰحِرٞ مُّبِينٌ

[1] ಅದೃಶ್ಯ ವಿಷಯಗಳು ಎಂದರೆ ಇಂದ್ರಿಯಗಳಿಗೆ ಗ್ರಹಿಸಲಾಗದ, ನಮ್ಮಿಂದ ಸಂಪೂರ್ಣ ಮರೆಯಾಗಿರುವ ಸಂಗತಿಗಳು. ಉದಾಹರಣೆಗೆ, ಪರಲೋಕ, ಸಮಾಧಿಯ ಶಿಕ್ಷೆ, ಸ್ವರ್ಗ, ನರಕ ಇತ್ಯಾದಿ.

ಯೂನುಸು ಎಲ್ಲಾ ಆಯತಗಳು

2

Sign up for Newsletter